ಆಲೂರು : ತಾಲೂಕಿನ ಕೆ. ಹೊಸಕೋಟೆ ಹೋಬಳಿ ಮಲ್ಲಾಪುರ ಗ್ರಾಮ ಪಂಚಾಯಿತಿಯಲ್ಲಿ 7 ವರ್ಷಗಳಿಂದ ಪಂಚಾಯಿತಿ ಕಾರ್ಯದರ್ಶಿಯಾಗಿ ,ಅಭಿವೃದ್ಧಿ ಅಧಿಕಾರಿಯಾಗಿ, ಉತ್ತಮ ಕಾರ್ಯನಿರ್ವಹಿಸಿ ಗ್ರಾಮ ಪಂಚಾಯಿತಿ ಎಲ್ಲಾ ಗ್ರಾಮಗಳಿಗೂ ಅನೇಕ ಅಭಿವೃದ್ಧಿ ಕೆಲಸಗಳನ್ನು ಮಾಡಿ ಎಲ್ಲಾರ ಪ್ರೀತಿಗೆ ಪಾತ್ರರಾಗಿದ್ದ ಪರಮೇಶ್ವರಿಗೆ ಮಲ್ಲಾಪುರ ಗ್ರಾಮ ಪಂಚಾಯಿತಿಯ ವತಿಯಿಂದ ಗೌರವಿಸಿ ಸನ್ಮಾನಿಸಲಾಯಿತು.

ಈ ಸಂದರ್ಭದಲ್ಲಿ ಮಲ್ಲಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷರು ಹೇಮಾ ಲೋಕೇಶ್, ಪಿ ಡಿ ಓ ವೀರಭದ್ರಯ್ಯ, ಮಾಜಿ ಉಪಾಧ್ಯಕ್ಷರು ಶರತ್ ಕುಮಾರ್, ಮಾಜಿ ಅಧ್ಯಕ್ಷರುಗಳಾದ ಕವಿತಾ, ಮಮತಾ, ಸದಸ್ಯರುಗಳಾದ ಚಂದನ್ ಹೈದೂರು, ಚಂದ್ರಶೇಖರ್ ಕೆ ಕೆ, ಗ್ರಾಮ ಪಂಚಾಯಿತಿಯ ಎಲ್ಲಾ ಸದಸ್ಯರುಗಳು, ಸಿಬ್ಬಂದಿ ವರ್ಗದವರು, ಅಂಗನವಾಡಿ ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *