ಸಕಲೇಶಪುರ : ನಾಡಿನ ಸಮಸ್ತ ಜನತೆಗೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಶುಭಾಶಯಗಳು. ಪ್ರತಿ ವರ್ಷದಂತೆ ಈ ವರ್ಷವೂ ಪುರಭವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಕಾರ್ಯಕ್ರಮದ ಆಯೋಜಕರು ತಿಳಿಸಿದ್ದಾರೆ.

ದಿನಾಂಕ 17/08/2025 ರಂದು ಬೆಳಗ್ಗೆ 10:30 ಗಂಟೆಗೆ ಕಾರ್ಯಕ್ರಮ ಉದ್ಘಾಟನೆಗೊಳ್ಳಲಿದೆ.

ಕಳೆದ ವರ್ಷವು ಇದೆ ವೇದಿಕೆಯಲ್ಲಿ ಕಾರ್ಯಕ್ರಮ ನಡೆಸಿದ್ದು 400 ಮಕ್ಕಳು ಕೃಷ್ಣ ಹಾಗೂ ರಾಧೆಯ ವೇಷ ಧರಿಸಿ ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದು ಈ ಕಾರ್ಯಕ್ರಮದ ಅಭೂತಪೂರ್ವ ಯಶಸ್ಸಿಗೆ ಕಾರಣವಾಗಿತ್ತು.

ಈ ಬಾರಿ ಈಗಾಗಲೇ ಮಕ್ಕಳ ಹೆಸರನ್ನು ಪೋಷಕರು ನೊಂದಾಯಿಸಿದ್ದು 9 ವರ್ಷದೊಳಗಿನ ಮಕ್ಕಳಿಗೆ ಕೃಷ್ಣ ಹಾಗೂ ರಾಧೆಯ ವೇಷ ಧರಿಸಿ ಹೆಸರನ್ನು ಇಂದೇ ನೊಂದಾಯಿಸಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವಂತೆ ಆಯೋಜಕರು ಮನವಿ ಮಾಡಿದ್ದಾರೆ.

ವಿ.ಸೂ – 9 ವರ್ಷದೊಳಗಿನ ನಿಮ್ಮ ಮನೆಯ ಮುದ್ದಿನ ಕೃಷ್ಣ ಹಾಗೂ ರಾಧೆಯ ಹೆಸರನ್ನು ಈ ಕೆಳಗಿನ ನಂಬರ್’ಗೆ ಕರೆ‌ಮಾಡಿ ನೊಂದಾಯಿಸಿ..*ಶಿವು ಜಿಪ್ಪಿ – 9743103713.ದಿಲೀಪ್ – 973-188-5774.ಮನು – 8197831107.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *