ಆಲೂರು : ಕೆ. ಹೊಸಕೋಟೆ ಹೋಬಳಿಯ ಮಲ್ಲಾಪುರ ಅಂಗನವಾಡಿ ಮಕ್ಕಳ ಉನ್ನತ ಕಲಿಕೆಗೆ ಕೆ ಹೊಸಕೋಟೆ ಹೋಬಳಿಯ ಲಯನ್ಸ್ ಕ್ಲಬ್ ವತಿಯಿಂದ ಸ್ಮಾರ್ಟ್ ಬೋರ್ಡ್ ರೇಟಿಂಗ್ ಟ್ಯಾಬ್ ಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಲಯನ್ಸ್ ಕ್ಲಬ್ ಅಧ್ಯಕ್ಷ ಅಣ್ಣೇಗೌಡ, ಮಾಜಿ ಅಧ್ಯಕ್ಷರುಗಳಾದ, ಹರೀಶ್, ಕೆಎನ್ ಕುಮಾರ್, ಮಜಿ ಕಾರ್ಯದರ್ಶಿ ಕುಮಾರ್ ಬೆಂಬಳೂರು, ಮೋಹನ್ ಕಾಡ್ಲೂರು, ಮಾಜಿ ಖಜಾಂಚಿ ದಿನೇಶ್, ಲಯನ್ಸ್ ಕ್ಲಬ್ ನ ಎಲ್ಲ ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆ ಜೈನಾಬಿ, ಸಹಾಯಕಿ ಯಶಸ್ವಿನಿ,ಉಪಸ್ಥಿತರಿದ್ದರು.ಅಂಗನವಾಡಿ ಮಕ್ಕಳಿಗೆ ಪ್ರೋತ್ಸಾಹ ವನ್ನು ಕೊಟ್ಟು ಸಹಕರಿಸಿದ ಲಯನ್ಸ್ ಕ್ಲಬ್ ಅಧ್ಯಕ್ಷರಿಗೆ ಎಲ್ಲಾ ಸದಸ್ಯರಿಗೂ ಅಂಗನವಾಡಿ ಕೇಂದ್ರದ ಪರವಾಗಿ ಪೋಷಕರ ಪರವಾಗಿ ಅಂಗನವಾಡಿ ಕಾರ್ಯಕರ್ತೆ ಜೈನಾಭಿ ,ಸಹಾಯಕಿ ಯಶಸ್ವಿನಿ ಧನ್ಯವಾದಗಳು ತಿಳಿಸಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *