ಸಕಲೇಶಪುರ : ನಗರದ ಕ್ರಾಫರ್ಡ್ ಆಸ್ಪತ್ರೆಗೆ ಭೇಟಿ ನೀಡಿದ ಶಾಸಕರಾದ ಸಿಮೆಂಟ್ ಮಂಜು ರೋಗಿಗಳ ಆರೋಗ್ಯ ವಿಚಾರಿಸಿ ಅವರಿಗೆ ಸೂಕ್ತವಾದ ಚಿಕಿತ್ಸೆ ನೀಡುವಂತೆ ಸಲಹೆ ನೀಡಿದರು ಮತ್ತು ಆಸ್ಪತ್ರೆಯಲ್ಲಿರುವ ವೈದ್ಯಕೀಯ ಸವಲತ್ತುಗಳ ಬಗ್ಗೆ ವೈದ್ಯರಿಂದ ಮಾಹಿತಿ ಪಡೆದರು.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ