
ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮಂದಗತಿಯಲ್ಲಿ ಸಾಗುತ್ತಿರುವ ಬಗ್ಗೆ ಹಾಗೂ ಕಾಮಗಾರಿ ನಡೆಯುತ್ತಿರುವ ಜಾಗಗಳಲ್ಲಿ ಯಾವುದೇ ಸೂಚನ ಪಲಕಗಳಿಲ್ಲದೆ ಇರುವುದರಿಂದ ದಿನ ನಿತ್ಯ ಹತ್ತಾರು ಅಪಘಾತಗಳು , ಸಾವು ನೋವು ಸಂಭವಿಸುತ್ತಿವೆ,ಜೋತೆಗೆ ಹಳ್ಳಿಗಳಿಂದ ರಾಷ್ಟ್ರೀಯ ಹೆದ್ದಾರಿಗೆ ಸಂಪರ್ಕಿಸುವ ರಸ್ತೆ ಕಾಮಗಾರಿ ಕೂಡ ವ್ಯವಸ್ಥಿತವಾಗಿ ಮಾಡುತ್ತಿಲ್ಲಾ ಹಾಗಾಗಿ ನೀವು ಅಧಿಕಾರಿಗಳ ಜೊತೆಗೆ ಹಾಗೂ ಕಾಮಗಾರಿ ನಡೆಯುತ್ತಿರುವ ಗುತ್ತಿಗೆದಾರರಿಗೆ ತಿಳಿಸಬೇಕೆಂದು ಮನವಿ ಮಾಡುವುದರ ಜೊತೆಗೆ ಇತ್ತೀಚಿನ ದಿನಗಳಲ್ಲಿ ಕಾಡಾನೆ ಮಾನವ ಸಂಘರ್ಷದ ಬಗ್ಗೆ ಸರ್ಕಾರದ ಗಮನ ಸೆಳೆಯುವ ಕೆಲಸ ನಿಮ್ಮಿಂದ ಆಗಬೇಕು ರೈತರ ಪರವಾಗಿ ಹಾಗೂ ಆಲೂರು ಸಕಲೇಶಪುರ ತಾಲ್ಲೂಕಿನ ರೈತರ ಪರವಾಗಿ ಕರ್ನಾಟಕ ರಕ್ಷಣಾ ವೇದಿಕೆ ಆಲೂರು ಸಕಲೇಶಪುರ ತಾಲ್ಲೂಕಿನ ಕರವೇ ವತಿಯಿಂದ ಮನವಿ ಮಾಡಲಾಯಿತು ರಘು ಪಾಳ್ಯ ಕರವೇ ಜಿಲ್ಲಾ ಕಾರ್ಯದರ್ಶಿ ಹಾಗೂ ಆಲೂರು ಸಕಲೇಶಪುರ ತಾಲ್ಲೂಕಿನ ಕರವೇ ಉಸ್ತುವಾರಿ ಹಾಗೂ ಲೋಕೇಶ್ ತಾಲ್ಲೂಕು ಸಂಚಾಲಕರ ಸೇರಿದಂತೆ ಇತರರು ಇದ್ದರು.



