
ಸಕಲೇಶಪುರ ತಾಲ್ಲೂಕಿನ 26 ಗ್ರಾಮ ಪಂಚಾಯತ್ ಗಳಿಗೆ ಅಧ್ಯಕ್ಷ ಉಪಾಧ್ಯಕ್ಷರ ಸ್ಥಾನಕ್ಕೆ ಮೀಸಲಾತಿ ನಿಗದಿ.ಸಕಲೇಶಪುರದ 26 ಗ್ರಾಮ ಪಂಚಾಯತಿಗಳಲ್ಲಿ ಎಲ್ಲಾ ಗ್ರಾಮ ಪಂಚಾಯಿತಿಗಳಿಗೆ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿ ಮಾಡುವ ಪ್ರಕ್ರಿಯೆ ಹಾಸನ ಜಿಲ್ಲೆಯ ಜಿಲ್ಲಾಧಿಕಾರಿ ಅರ್ಚನಾ ಅಧ್ಯಕ್ಷತೆಯಲ್ಲಿ ನಡೆದಿದೆ.


