ಸಕಲೇಶಪುರ TV46 ವರದಿ.ತಾಲೂಕಿನ 26 ಗ್ರಾಮ ಪಂಚಾಯತಿಗಳ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರು ಮೀಸಲು ಪಟ್ಟಿ ಗುರುವಾರ ಪ್ರಕಟಗೊಂಡಿದೆ.ತಾಲೂಕಿನ 26 ಗ್ರಾಮ ಪಂಚಾಯಿತಿ ಅದ್ಯಕ್ಷರು ಹಾಗೂ ಉಪಾಧ್ಯಕ್ಷರ ಮೀಸಲು ಪಟ್ಟಿಯನ್ನು ಇಂದು ಗುರುವಾರಪಟ್ಟಣದ ಪುರಭವನದಲ್ಲಿ ಜಿಲ್ಲಾಧಿಕಾರಿ ಅರ್ಚನಾ ಅವರ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಪಟ್ಟಿ ಪ್ರಕಟಿಸಿದ್ದು ಮೀಸಲಾತಿಯ ವಿವರ ಈ ಕೆಳಕಂಡಂತೆ ಇದೆ.

01.ಹೆಬ್ಬಸಾಲೆ ಅಧ್ಯಕ್ಷರ ಹಿಂದುಳಿದವರ್ಗ ಮಹಿಳೆ. ಉಪಾಧ್ಯಕ್ಷ ಸ್ಥಾನ ಸಾಮಾನ್ಯವರ್ಗ.

02.ಬ್ಯಾಕರವಳ್ಳಿ ಗ್ರಾ.ಪಂ ಅಧ್ಯಕ್ಷ ಸ್ಥಾನ ಸಾಮಾನ್ಯವರ್ಗ, ಉಪಾಧ್ಯಕ್ಷ ಸ್ಥಾನ ಸಾಮಾನ್ಯಮಹಿಳೆ.

03.ಹಲಸುಲಿಗೆ ಗ್ರಾ.ಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಉಪಾಧ್ಯಕ್ಷ ಸ್ಥಾನ ಪರಿಶೀಷ್ಟಜಾತಿ.

04.ಬಿರಡಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ. ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮಹಿಳೆ.

05.ಕ್ಯಾನಹಳ್ಳಿ ಗ್ರಾ.ಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ.ಉಪಾಧ್ಯಕ್ಷ ಸ್ಥಾನ ಸಾಮಾನ್ಯ.

06.ಆನೇಮಹಲ್ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಉಪಾಧ್ಯಕ್ಷ ಸ್ಥಾನ ಪರಿಶೀಷ್ಟಜಾತಿ.

07.ಯಸಳೂರು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಉಪಾದ್ಯಕ್ಷ ಸ್ಥಾನ ಪರಿಶೀಷ್ಟಜಾತಿ ಮಹಿಳೆ.

08.ಹೊಸೂರು ಗ್ರಾಪಂ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಮಹಿಳೆ. ಉಪಾಧ್ಯಕ್ಷ ಸ್ಥಾನ ಸಾಮಾನ್ಯವರ್ಗ.

09.ಚಂಗಡಿಹಳ್ಳಿ ಗ್ರಾ.ಪಂ ಅಧ್ಯಕ್ಷ ಸ್ಥಾನ ಸಾಮಾನ್ಯ. ಉಪಾದ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬ.

10.ಐಗೂರು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ.

11.ಹೊಂಗಡಹಳ್ಳ ಗ್ರಾಪಂ ಅಧ್ಯಕ್ಷ ಸ್ಥಾನ ಪರಿಶೀಷ್ಟಜಾತಿ ಮಹಿಳೆ. ಉಪಾಧ್ಯಕ್ಷ ಸ್ಥಾನ ಹಿಂದುಳಿದವರ್ಗ ಎ.

12.ವಳಲಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಹಿಂದುಳಿದವರ್ಗ ಎ ಮಹಿಳೆ.ಉಪಾಧ್ಯಕ್ಷ ಸ್ಥಾನ ಸಾಮಾನ್ಯವರ್ಗ.

13.ಕುರುಭತ್ತೂರು ಗ್ರಾಪಂ ಅಧ್ಯಕ್ಷ ಸ್ಥಾನ ಹಿಂದುಳಿದವರ್ಗ ಎ. ಉಪಾಧ್ಯಕ್ಷ ಸ್ಥಾನ ಪರಿಶೀಷ್ಟಜಾತಿ ಮಹಿಳೆ.

14.ಉದೇವಾರ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ. ಉಪಾಧ್ಯಕ್ಷ ಸ್ಥಾನ ಪರಿಶೀಷ್ಟಜಾತಿ.

15.ಬಾಳ್ಳುಪೇಟೆ ಗ್ರಾಪಂ ಅಧ್ಯಕ್ಷ ಸ್ಥಾನ ಪರಿಶೀಷ್ಟಜಾತಿ ಮಹಿಳೆ. ಉಪಾದ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ.

16.ಬಾಗೆ ಗ್ರಾಪಂ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಬಿ ಮಹಿಳೆ. ಉಪಾಧ್ಯಕ್ಷ ಸ್ಥಾನ ಸಾಮಾನ್ಯ.

17.ಕುಣಿಗನಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯವರ್ಗ. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ.

18.ಹಾನುಬಾಳ್ ಗ್ರಾಪಂ ಅಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ. ಉಪಾಧ್ಯಕ್ಷ ಸ್ಥಾನ ಪರಿಶೀಷ್ಟಜಾತಿ ಮಹಿಳೆ.

19.ಕ್ಯಾಮನಹಳ್ಳಿ ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ. ಉಪಾಧ್ಯಕ್ಷ ಸಾಮಾನ್ಯ ಮಹಿಳೆ.

20.ಹೆಗ್ಗದ್ದೆ ಗ್ರಾಪಂ ಅಧ್ಯಕ್ಷ ಸ್ಥಾನ ಪರಿಶೀಷ್ಟಜಾತಿ. ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ.

21.ದೇವಾಲದಕೆರೆ ಗ್ರಾಪಂ ಆದ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ, ಉಪಾಧ್ಯಕ್ಷ ಸ್ಥಾನ ಸಾಮಾನ್ಯ.

22.ಬೆಳಗೋಡು ಗ್ರಾಪಂ ಅಧ್ಯಕ್ಷ ಸ್ಥಾನ ಪರಿಶೀಷ್ಟಜಾತಿ. ಉಪಾಧ್ಯಕ್ಷ ಸಾಮಾನ್ಯ ಮಹಿಳೆ.

23.ಉಚ್ಚಂಗಿ ಗ್ರಾಪಂ ಅಧ್ಯಕ್ಷ ಸ್ಥಾನ ಹಿಂದುಳಿದವರ್ಗ ಎ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ.

24.ವನಗೂರು ಗ್ರಾಪಂ ಅಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆ ಉಪಾಧ್ಯಕ್ಷ ಸ್ಥಾನ ಹಿಂದುಳಿದ ವರ್ಗ ಎ ಮಹಿಳೆ.

25.ಹೆತ್ತೂರು ಗ್ರಾಪಂ ಅಧ್ಯಕ್ಷ ಸ್ಥಾನ ಪರಿಶೀಷ್ಟಜಾತಿ.ಉಪಾಧ್ಯಕ್ಷ ಸ್ಥಾನ ಹಿಂದುಳಿದವರ್ಗ ಎ ಮಹಿಳೆ.

26. ಮಳಲಿ ಗ್ರಾಪಂ ಅಧ್ಯಕ್ಷ ಸ್ಥಾನ ಪರಿಶಿಷ್ಟ ಜಾತಿ ಮಹಿಳೆ.ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಸ್ಥಾನಕ್ಕೆ ಮೀಸಲಾಗಿದೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *