ಸಕಲೇಶಪುರ ನಗರದ ಕೆ.ಎಸ್.ಆರ್.ಟಿ.ಸಿ ಘಟಕದ ವತಿಯಿಂದ ಡಿಪೋ ಒಳಗಡೆ ಇರುವ ಗಣಪತಿಗೆ ಬೆಳ್ಳಿ ಮುಖವಾಡ ಸಮರ್ಪಣೆ ಕಾರ್ಯಕ್ರಮದಲ್ಲಿ ಶಾಸಕ ಸಿಮೆಂಟ್ ಮಂಜು ರವರು ಸನ್ಮಾನ ಸ್ವೀಕರಿಸಿದರು ಹಾಗೂ ನಿವೃತ್ತಿ ಹೊಂದಿದ ನೌಕರರಿಗೆ ಸನ್ಮಾನ ಮಾಡಿದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *