ಹಾಸನ ಜಿಲ್ಲೆಯ ಹಲವೆಡೆ ಭೂ ಕಂಪನ ಉಂಟಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.ಹಾಸನ ಜಿಲ್ಲೆಯ ಅರಕಲಗೂಡು ಸೇರಿದಂತೆ ಹಲವು ಕಡೆ ಇಂದು 10:30 ರ ವೇಳೆಗೆ ಭೂಮಿ ಕಂಪಿಸಿದ್ದು, ಜನರು ಭಯದಿಂದ ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ಸ್ಥಳಕ್ಕೆ ಭೂ ತಜ್ಞ ಅಧಿಕಾರಿಗಳು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *