ಬೆಂಗಳೂರು : ಕಂದಾಯ ಇಲಾಖೆಯ 16 ಮಂದಿ ತಹಶೀಲ್ದಾರ್ ಗಳನ್ನು ವರ್ಗಾವಣೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಕರ್ನಾಟಕ ವಿಧಾನಸಭಾ ಚುನಾವಣೆ-2023ರ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಭಾರತ ಹಿತದೃಷ್ಟಿಯಿಂದ ವರ್ಗಾಯಿಸಲಾಗಿದ್ದ, ಕಂದಾಯ ಇಲಾಖೆಯಲ್ಲಿನ ಚುನಾವಣಾ ಆಯೋಗದ ಮಾರ್ಗಸೂಚಿಗಳನ್ವಯ ಸಾರ್ವಜನಿಕ ಹಾಗೂ ಆಡಳಿತಾತ್ಮಕ ತಹಶೀಲ್ದಾರರುಗಳನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಚುನಾವಣಾ ಪೂರ್ವದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಅವರುಗಳ ಹೆಸರಿನ ಮುಂದೆ ನಮೂದಿಸಿರುವ ಸ್ಥಳಕ್ಕೆ ಹಿಂತಿರುಗಿಸಿ ಆದೇಶಿಸಿ ಸರ್ಕಾರದ ಉಪ ಕಾರ್ಯದರ್ಶಿ ಆದೇಶ ಹೊರಡಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *