ಸಕಲೇಶಪುರ : ತಾಲೂಕಿನ ಬೆಳಗೋಡು ಹೋಬಳಿಯ ಬಾಳ್ಳುಪೇಟೆಯ ಮೆಣಸುಮಕ್ಕಿ ಗ್ರಾಮದ ನಂಜುಂಡ (44 )ಎಂಬುವವರು ಕೆರೆ ಏರಿ ಮೇಲೆ ನಡೆದುಕೊಂಡು ಬರುವಾಗ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಮೃತಪಟ್ಟಿದ್ದು ಮೃತದೇಹವನ್ನು ಅಗ್ನಿಶಾಮಕ ದಳದವರು ಹೊರತೆಗೆದಿದ್ದಾರೆ.ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *