ಕಾಡಾನೆಗಳು–ಒಸ್ಸೂರ್ ಎಸ್ಟೇಟ್, ಗುಲಗಳಲೆ & ಮಾಗಡಿ ಎಸ್ಟೇಟ್, ಕಿರೇಹಳ್ಳಿ, ಕಾಡಾನೆಗಳು–ಬಿಟಿ ಮಿಲ್ ಎಸ್ಟೇಟ್ ಬಂದಿಹಳ್ಳಿ, ಕಾನನಹಳ್ಳಿ, ನೆರಳಮಕ್ಕಿ, ಮೀಸಲು ಅರಣ್ಯ ಪ್ರದೇಶ ಕಟ್ಟೇಪುರ- ಸುತ್ತ ಮುತ್ತ ಕಂಡುಬಂದಿದ್ದು ಗ್ರಾಮಸ್ಥರು ಎಚ್ಚರಿಕೆಯಿಂದಿರಬೇಕಾಗಿ ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ NCF9591337528,9480817460ಗೆ ಸಂಪರ್ಕಿಸಿ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *