ಸಕಲೇಶಪುರ: ತಾಲ್ಲೂಕಿನ ಅರೆಕೆರೆ ಮಂದೆ ಸುಳ್ಳಕ್ಕಿ ಗ್ರಾಮದ ಇತಿಹಾಸ ಪ್ರಸಿದ್ದ ಕುದರಂಗಿ ವೀರಭದ್ರೇಶ್ವರ ಸ್ವಾಮಿಯ ಬ್ರಹ್ಮ ರಥೋತ್ಸವ ಮಂಗಳವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ದೂರಿಯಾಗಿ ನೆರವೇರಿತು. ರಥೋತ್ಸವದ ಅಂಗವಾಗಿ ಬೆಳಗ್ಗೆ 8 ಗಂಟೆಗೆ ಮೂಲ ಮೂರ್ತಿ ಪೂಜಾ ಕಾರ್ಯ ನೆರವೇರಿದ ನಂತರ 8;30 ಕ್ಕೆ ಪುಷ್ಪ ರಥೋತ್ಸವ ನೆರವೇರಿತು.ಮದ್ಯಾಹ್ನ 12:30ಕ್ಕೆ ಬ್ರಹ್ಮ ರಥೋತ್ಸವ ಸಾವಿರಾರು ಭಕ್ತಾಧಿಗಳೊಂದಿಗೆ ಅದ್ದೂರಿಯಾಗಿ ಜರುಗಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *