ಸಕಲೇಶಪುರ ಬಿಜೆಪಿ ಅಭ್ಯರ್ಥಿಯಾಗಿ ಸಿಮೆಂಟ್ ಮಂಜುರವನ್ನು ಆಯ್ಕೆ ಮಾಡಲಾಗಿದೆ ದೆಹಲಿಯಲ್ಲಿ ನಡೆದ ಸುದ್ದಿ ಗೋಷ್ಠಿಯಲ್ಲಿ ಈ ಘೋಷಣೆ ಮಾಡಲಾಗಿದೆ.ಸಿಮೆಂಟ್ ಮಂಜು ಸಕಲೇಶಪುರ ಆಲೂರು ಕಟ್ಟಾಯ ಕ್ಷೇತ್ರದಲ್ಲಿ ಬಿಜೆಪಿ ಕಾರ್ಯಕರ್ತರೊಂದಿಗೆ ನಿಕಟ ಸಂಪರ್ಕ ಹೊಂದಿದ್ದಾರೆ.ಇವರು ಕೊರೋನ ಸಮಯದಲ್ಲಿ ಒಳ್ಳೆಯ ಕೆಲಸ ಮಾಡಿ ಹೆಸರು ಮಾಡಿದವರು ಈಗ ಸಕಲೇಶಪುರ ಕ್ಷೇತ್ರದ ಅಧಿಕೃತ ಬಿಜೆಪಿ ಅಭ್ಯರ್ಥಿ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *