ಸಕಲೇಶಪುರ.ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಹಾಸನ ಶಾಖೆ ಸಕಲೇಶಪುರ ಘಟಕ ಹಾಗೂ ಬಾಗೆ ಜೆಎಸ್ಎಸ್ ಪಬ್ಲಿಕ್ ಶಾಲೆ ಇವರುಗಳ ಸಂಯುಕ್ತಾಶ್ರಯದಲ್ಲಿ ದಲ್ಲಿ ವೈದ್ಯರ ದಿನಾಚರಣೆಯ ಅಂಗವಾಗಿ ಪ್ರಥಮ ಚಿಕಿತ್ಸೆ ಹಾಗೂ ರಸ್ತೆ ಸುರಕ್ಷತೆಯ ಬಗ್ಗೆ ತರಬೇತಿ ಕಾರ್ಯಕ್ರಮ.

ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿ ಡಾ. ಬಿಎಸ್ ಪ್ರಕಾಶ್ ಮುಖ್ಯಸ್ಥರು ಮತ್ತು ಪ್ರಾಧ್ಯಾಪಕರು ಅಂಗರಚನಾ ಶಾಸ್ತ್ರ ವಿಭಾಗ ಹಿಮ್ಸ್ ಹಾಸನ ಹಾಗೂ ಶ್ರೀಯುತ ಎಸ್ ಎಸ್ ಪಾಷಾ ನಿರ್ದೇಶಕರು ರೆಡ್ ಕ್ರಾಸ್ ಸಂಸ್ಥೆ, ಹಾಸನ ಶಾಖೆ ಇತರರು ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *