ರಾಷ್ಟ್ರೀಯ ವನ ಮಹೋತ್ಸವ ಸಪ್ತಾಹದ ಅಂಗವಾಗಿ ಯಸಳೂರು ವಲಯ ಅರಣ್ಯಾಧಿಕಾರಿಗಳ ನೇತೃತ್ವದಲ್ಲಿ ಇಲ್ಲಿನ ಕರ್ನಾಟಕ ಪಬ್ಲಿಕ್ ಸ್ಕೂಲ್ ನ ಪದವಿ ಪೂರ್ವ ಕಾಲೇಜು ಆವರಣದಲ್ಲಿ ವನಮಹೋತ್ಸವವನ್ನು ಹಮ್ಮಿಕೊಳ್ಳಲಾಗಿದೆ.

ಈ ಕಾರ್ಯಕ್ರಮದ ಉದ್ಘಾಟನೆಯನ್ನು ಯಸಳೂರು ವಲಯದ ಉಪ ವಲಯ ಅರಣ್ಯಾಧಿಕಾರಿ ಶ್ರೀ ವಿಜಯ್ ಕುಮಾರ್ ಜಿ.ಎಸ್ ನೆರವೇರಿಸಲಿದ್ದಾರೆ. ಸಮಯ: ಪೂರ್ವಾಹ್ನ 10:30ದಿನಾಂಕ: 04/07/2023ನೇ ಮಂಗಳವಾರ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *