
ಈ ಬಾರಿ ಕಾಂಗ್ರೆಸ್ ಅಧಿಕಾರಕ್ಕೆ ಬರುವುದು ಖಚಿತಇದನ್ನು ಯಾರಿಂದಲೂ ತಪ್ಪಿಸಲು ಸಾದ್ಯವಿಲ್ಲ ಎಂದುಪರೋಕ್ಷವಾಗಿ ಹೆಚ್ ಡಿ ಕುಮಾರ ಸ್ವಾಮಿ ಹಾಗೂ
ಬೊಮ್ಮಾಯ್ ಅವರಿಗೆ ಸಂದೇಶ ನೀಡಿದ್ದಾರೆ.
ಕನಕಪುರ ಕ್ಷೇತ್ರದಲ್ಲಿ ತಮ್ಮ ವಿರುದ್ಧ ಸಚಿವ ಆರ್.ಅಶೋಕ್ ಸ್ಪರ್ಧೆ ಹಗೂ ಜೆಡಿಎಸ್ನ
ಯಾವುದೇ ಅಬ್ಯಾರ್ಥಿ ನಿಂತರೂ ಗೆಲುವು
ನಮ್ಮ ಕಾಂಗ್ರೇಸ್ ಪಕ್ಷದೇ ಎಂದು ಹೇಳಿದ್ದಾರೆ ಈ ವಿಚಾರವಾಗಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್, ರಾಜಕೀಯ ಎನ್ನುವುದು ಫುಟ್ಬಾಲ್ ಅಲ್ಲ, ಚೆಸ್ ಗೇಮ್ ಎಂದು ಟಾಂಗ್ ನೀಡಿದ್ದಾರೆ.
ಅಶೋಕ್ ಈ ಬಾರಿ ಪದ್ಮನಾಭನಗರದಿಂದಲೂ ಸೋಲುತ್ತಾರೆ. ಕನಕಪುರದಿಂದಲೂ ಸೋಲುತ್ತಾರೆ. ರಾಜಕೀಯ ಎನ್ನುವುದು ಚೆಸ್ ಗೇಮ್ ಇದ್ದಂತೆ ಎಂದರು.
ಆಟ ಆಡ್ತಿದ್ದಾರೆ, ಆಡಲಿ ಬಿಡಿ. ನನಗೆ ಹೋರಾಟ ಹೊಸದೇನೂ ಅಲ್ಲ, ಇಡೀ ಜೀವನ ಹೋರಾಟ ಮಾಡಿಕೊಂಡೇ ಬಂದಿದ್ದೇನೆ. ಯಾರ ಹತ್ತಿರವೂ ಹೊಂದಾಣಿಕೆ ಮಾಡಿಕೊಳ್ಳುವ ಅಗತ್ಯವಿಲ್ಲ ಎಂದು ಹೇಳಿದರು.
