ಸಕಲೇಶಪುರ ತಾಲ್ಲೂಕಿನ ಕಸಬಾ ಹೋಬಳಿಯ ಹೆಬ್ಬಸಾಲೆಯಲ್ಲಿ ಹಾಸನ ಲೋಕಸಭಾ ಸದಸ್ಯರಾದ ಪ್ರಜ್ವಲ್ ರೇವಣ್ಣ ನವರು ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ನಡೆಸಿದ್ದರು. ಈ ಕಾರ್ಯಕ್ರಮದಲ್ಲಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾದ ಶ್ರೀ ದಯಾನಂದ್, ಉಪಾಧ್ಯಕ್ಷರಾದ ಶಿವಕುಮಾರಿ, ಸರ್ವ ಸದಸ್ಯರು, ತಾ.ಪಂ. ಕಾರ್ಯನಿರ್ವಾಹಕ ಅಧಿಕಾರಿ ರಾಮಕೃಷ್ಣ, ವಿವಿಧ ತಾಲ್ಲೂಕು ಮಟ್ಟದ ಅಧಿಕಾರಿಗಳು ಮತ್ತು ಸುತ್ತಲಿನ ಹಳ್ಳಿಗಳ ಗ್ರಾಮಸ್ಥರು ಉಪಸ್ಥಿತರಿದ್ದರು..

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *