ಸಂಸದರಾದ ಪ್ರಜ್ವಲ್ ರೇವಣ್ಣ ಇಂದು ಕ್ಯಾಮನಹಳ್ಳಿ ಕ್ರಷಿ ಪತ್ತಿನ ಸಹಕಾರ ಸಂಸ್ಥೆಗೆ ಬೇಟಿ ನೀಡಿ ಸಂಘದ ಬೆಳವಣಿಗೆಯನ್ನು ಸ್ಲಾಗಿಸಿದರು.ಇದೆ ಸಂದರ್ಭದಲ್ಲಿ ನೂತನವಾಗಿ ನಿರ್ಮಿಸಲು ಉದ್ದೇಶಿಸಿರುವ ಸಭಾಭವನಕ್ಕೆ ತಮ್ಮ ಅನುಧಾನದಿಂದ ಆರ್ಥಿಕ ಸಹಾಯ ನೀಡುವುದಾಗಿ ಭರವಸೆ ನೀಡಿದರು .ಸಂಘದ ಅಧ್ಯಕ್ಷರಾದ ಧನಂಜಯ ಮತ್ತು ನಿರ್ದೇಶಕರುಗಳು ಉಪಸ್ಥಿತರಿದ್ದರು .ಹಾಗು ಸಂಸದರಾದ ಪ್ರಜ್ವಲ್ ರೇವಣ್ಣ ಮತ್ತುಮಾಜಿ ಜಿಲ್ಲಾ ಪಂಚಾಯಿತಿ ಉಪಾಧ್ಯಕ್ಷರಾದ ಸುಪ್ರದೀಪ್ ಯಜಮಾನ್ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *