ಸಕಲೇಶಪುರ ತಾಲ್ಲೂಕು ಪಂಚಾಯಿತಿಯಿಂದ ತಾಲ್ಲೂಕಿನಾದ್ಯಂತ ಮತದಾರರ ಜಾಗೃತಿ ಅಭಿಯಾನದ ಅಂಗವಾಗಿ ತಾಲ್ಲೂಕು ಪಂಚಾಯಿತಿಯ ಆವರಣದಲ್ಲಿ ಸೆಲ್ಫಿ ಬೂತ್ ನಿರ್ಮಿಸಿ, ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಲಾಯಿತು…ಈ ಸಂದರ್ಭದಲ್ಲಿ ಮತದಾರರು ನೈತಿಕ ಮತದಾನವನ್ನು ಬೆಂಬಲಿಸಲು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಕ‌ ಅಧಿಕಾರಿಗಳಾದ ಶ್ರೀ ಆರ್ ರಾಮಕೃಷ್ಣ ರವರು ಕರೆ ನೀಡದರು….

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *