
ಹಿಂದೂ ಮುಖಂಡ ರಘು ಸಕಲೇಶಪುರ ಹಾಗೂ ಹಿಂದೂ ಕಾರ್ಯಕರ್ತರ ಮೇಲೆ ನೆಡೆದಿರುವ ಹಲ್ಲೆಯ ವಿರುದ್ಧ ನಾಳೆ ಬೆಳಿಗ್ಗೆ 11ಗಂಟೆಗೆ ಖಂಡನಾ ಸಭೆ ಮತ್ತು ವಿಶ್ವ ಹಿಂದೂ ಪರಿಷತ್ತಿನ ಕ್ಷೇತ್ರಿಯ ಸಂಘಟನಾ ಕಾರ್ಯದರ್ಶಿ ಕೇಶವ ಹೆಗ್ಗಡೆ ಯವರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ನಡೆಯಲಿದೆ ಎಂದು ವಿಶ್ವ ಹಿಂದೂ ಪರಿಷತ್ ಬಜರಂಗದಳ ತಿಳಿಸಿದೆ. ದಿನಾಂಕ 8-7-2023 ನೇ ಶನಿವಾರ ಬೆಳಗ್ಗೆ 11 ಗಂಟೆಗೆ ಸ್ಥಳ- ಓಂ ಮಂದಿರ ಬಿ.ಎಂ ರಸ್ತೆ ಸಕಲೇಶಪುರ
