ಸಕಲೇಶಪುರ.ಪಟ್ಟಣದ ವಿಶ್ವ ಹಿಂದೂ ಪರಿಷದ್ ಬಜರಂಗದಳ ವತಿಯಿಂದ ರಾಜ್ಯಾದ್ಯಂತ ವಿಧಾನಸಭಾ ಮತ್ತು ವಿಧಾನ ಪರಿಷತ್ ಸದಸ್ಯರುಗಳಿಗೆ ಕಳೆದ ಬಿಜೆಪಿ ಸರ್ಕಾರ ತಂದಿದ್ದ ಮತಾಂತರ ನಿಷೇಧ ಕಾಯ್ದೆ, ಗೋ ಹತ್ಯ ನಿಷೇಧ ಕಾಯ್ದೆಯನ್ನು ಹಿಂಪಡೆಯಬಾರದು ಎಂದು ಮನವಿಯನ್ನು ನೀಡಲು ಸಂಘಟನೆ ನಿಶ್ಚಯ ಮಾಡಿದಂತೆ ಇಂದು ಸಕಲೇಶಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರಿಗೆ ಮನವಿಯನ್ನು ನೀಡಲಾಯಿತು.

ಈ ಸಂಧರ್ಭದಲ್ಲಿ ಸಂಘಟನೆಯ ಪ್ರಮುಖರಾದ ಬಾಳೆಗದ್ದೆ ಲೋಕೇಶ್ ವಿಶ್ವ ಹಿಂದೂ ಪರಿಷತ್ ಕಾರ್ಯದರ್ಶಿ ಕಬ್ಬಿನಗದ್ದೆ ಮಂಜು, ಬಜರಂಗದಳದ ಮುಖಂಡರಾದ ಪ್ರತಾಪ್ , ವಿಜೀತ್ , ರವಿ , ಮನು ಉಪಸ್ತಿತರಿದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *