ಬೇಲೂರು ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ನಾರ್ವೆ ಗ್ರಾಮದ ಪಂಚಾಯತಿಗೆ ಇಂದು ಮಧ್ಯಾಹ್ನ 12 ಗಂಟೆಗೆ ಹಾಸನ ಜಿಲ್ಲೆಯ ಸಂಸದರಾದ ಪ್ರಜ್ವಲ್ ರೇವಣ್ಣ ರವರು ಬೇಟಿ ನೀಡಿ ಗ್ರಾಮ ಪಂಚಾಯತಿಯ ಕುಂದುಕೊರತೆಗಳ ಸಭೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ.

ಹಾಸನ ಲೋಕಸಭಾ ವ್ಯಾಪ್ತಿಯ ಪ್ರದೇಶಗಳಿಗೂ ನಿರಂತರ ಭೇಟಿ ನೀಡುತ್ತಿರುವ ಅವರು ಜನರ ಸಮಸ್ಯೆ ಪರಿಹಾರಕ್ಕಾಗಿ ಪ್ರಯತ್ನ ಪಡುತ್ತಿದ್ದಾರೆ.ಸಂಸದರು ಸಕಲೇಶಪುರದಲ್ಲಿ ಕೂಡ ವಿವಿಧ ಗ್ರಾಮ ಪಂಚಾಯತಿಗಳ ಸಭೆ ಕರೆದು ಜನರ ಸಮಸ್ಯೆ ಪರಿಹಾರಕ್ಕಾಗಿ ಪ್ರಯತ್ನ ಮಾಡಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *