
ಮಂಗಳೂರಿನಿಂದ ಬೆಂಗಳೂರಿಗೆ ಅಧಿಕ ಭಾರವಾರ ಉದ್ದವಾದ ಕಲ್ಲುಗಳನ್ನು ಹೊತ್ತೊಯ್ಯುತ್ತಿದ್ದ ಲಾರಿಯೊಂದು ಕೊಲ್ಲಹಳ್ಳಿಯ ಸಮೀಪ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿರುವ ಮಣ್ಣು ಹಾಕಿರುವ ಜಾಗದಲ್ಲಿ ಚಾಲಕನ ನಿಯಂತ್ರಣ ತಪ್ಪಿ ನೆನ್ನೆ ರಾತ್ರಿ ಪಲ್ಟಿಯಾಗಿ ಬಿದ್ದಿದ್ದು ಯಾವುದೇ ರೀತಿಯ ಪ್ರಾಣಹಾನಿಯಾಗಿಲ್ಲ ಎಂದು ತಿಳಿದು ಬಂದಿದೆ.

