
ಶ್ರೀ ಚಾಮುಂಡೇಶ್ವರಿ ದೇವಾಲಯ ಮಳಲಿ ಗ್ರಾಮ ಸಕಲೇಶಪುರ ತಾಲೂಕು ಇವರ ವತಿಯಿಂದ ಶ್ರೀ ಚಾಮುಂಡೇಶ್ವರಿ ವರ್ಧಂತಿ ಮಹೋತ್ಸವ.
ಬೆಳಗ್ಗೆಯಿಂದ ಅಮ್ಮನವರಿಗೆ ಸುಪ್ರಭಾತ ಸೇವೆ ಏಳು ಗಂಟೆಗೆ ಮಹಾರುದ್ರ ಅಭಿಷೇಕ 10:00ಗೆ ಶ್ರೀ ಮಹಾ ದುರ್ಗಾ ಹೋಮ ಪೂರ್ಣಾವತಿ ನಂತರ ಅಷ್ಟೋತ್ತರ ಕುಂಕುಮಾರ್ಚನೆ ಮಹಾಮಂಗಳಾರತಿ ನಂತರ ತೀರ್ಥ ಪ್ರಸಾದ ವಿನಿಯೋಗ ಕಾರ್ಯಕ್ರಮ ನೆರವೇರಿತು.
ಈ ಕಾರ್ಯಕ್ರಮಕ್ಕೆ ನೂರಾರು ಭಕ್ತಾದಿಗಳು ಭಾಗವಹಿಸಿ ಶ್ರೀ ಚಾಮುಂಡೇಶ್ವರಿ ಅಮ್ಮನವರ ಕೃಪೆಗೆ ಪಾತ್ರರಾದರು.




