ಸಕಲೇಶಪುರ : ಜಾತಿ ನಿಂದನೆ ಮಾಡಿರುವ ಸಕಲೇಶಪುರ ಕೆ ಎಸ್ ಆರ್.ಟಿ.ಸಿ ಪ್ರಭಾರಿ ವಿಭಾಗ ನಿಯಂತ್ರಣ ಅಧಿಕಾರಿ ಜಗನ್ನಾಥ್ ಅವರನ್ನು ಕೂಡಲೇ ಸೇವೆಯಿಂದ ವಜಾ ಗೊಳಿಸಬೇಕು ಎಂದು ತಾಲೂಕು ಸವಿತಾ ಸಮಾಜದ ವತಿಯಿಂದ ಕೆ ಎಸ್ ಆರ್ ಟಿ ಸಿ ಮುಂಭಾಗ ಕೇಶವನೆಟ್ಟು ವಿನೋತನವಾಗಿ ಪ್ರತಿಭಟನೆ ನಡೆಸಿದರು

ಈ ಸಂದರ್ಭದಲ್ಲಿ ಸವಿತಾ ಸಮಾಜದ ತಾಲೂಕು ಅಧ್ಯಕ್ಷ ಸೋಮಶೇಖರ್ ಕಾರ್ಯದರ್ಶಿ ಆನಂದ್ ಮಾಜಿ ಅಧ್ಯಕ್ಷ ನಾಗರಾಜ್ ಜಿಲ್ಲಾಧ್ಯಕ್ಷ ರವಿಕುಮಾರ್, ನಾಗರಾಜ ತಿಪಟೂರು ಪಳನಿ, ಶಬರಿ, ರಾಮು ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಪುಷ್ಪಲತಾ ಇತರರು ಇದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *