ಸಕಲೇಶಪುರ: ರಾಷ್ಟ್ರೀಯ ಹೆದ್ದಾರಿ ದೋಣಿಗಾಲ್ ಸಮೀಪ ಮಂಜ್ರಾಬಾದ್ ಕೋಟೆಯ ಹತ್ತಿರ ಪ್ರತಿ ಶನಿವಾರ ಹಾಗೂ ಬಾನುವಾರ ಪ್ರವಾಸಿಗರು ನಿಲ್ಲಿಸುವ ತಮ್ಮ ವಾಹನಗಳಿಂದ ಟ್ರಾಫಿಕ್ ಸಮಸ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಸ್ಥಳೀಯರು ಮತ್ತು ದರ್ಮಸ್ಥಳಕ್ಕೆ ಹೋಗುವ ಭಕ್ತಾಧಿಗಳಿಗೆ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ ಎಂಬ ಆರೋಪಗಳು ಕೇಳಿಬರುತ್ತಿದ್ದು ಕೂಡಲೇ ಸ್ಥಳೀಯ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅಥವಾ ಪೊಲೀಸ್ ಇಲಾಖೆಯವರು ಇತ್ತ ಗಮನಹರಿಸುವ ಮೂಲಕ ಟ್ರಾಫಿಕ್ ಸಮಸ್ಯೆಯನ್ನು ಬಗೆಹರಿಸಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *