ಸಕಲೇಶಪುರ : ತಾಲೂಕಿನ ಹಾನುಬಾಳು ಹೋಬಳಿಯ ಹಗಲಟ್ಟಿ ಸಮೀಪ ಇಂದು ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಪ್ರವಾಸಿಗರ ಕಾರು ಬಿದ್ದಿದ್ದು ಪ್ರವಾಸಿಗರು ತುಮಕೂರು ಭಾಗದವರು ಎಂದು ತಿಳಿದು ಬಂದಿದ್ದು ಕಾರಿನಲ್ಲಿದ್ದವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ ಎಂದು ಹೇಳಲಾಗಿದೆ.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ