ಸಕಲೇಶಪುರ: ಹಾನುಬಾಳು ಹೋಬಳಿಯ ಕರ್ನಾಟಕ ಪಬ್ಲಿಕ್ ಶಾಲೆಯ. 2023 – 24 ನೇ ಸಾಲಿನ ಎಸ್.ಡಿ.ಎಮ್.ಸಿ. ಯ ನೂತನ ಅಧ್ಯಕ್ಷರಾಗಿ ಹೆಚ್.ಕೆ.ಅರುಣ್ ,ಉಪಾದ್ಯಕ್ಷರಾಗಿ ಪ್ರಿಯಾಂಕ ಮೋಹನ್ ಅವರು ಆಯ್ಕೆಯಾಗಿದ್ದಾರೆ. ಇವರಿಗೆ ಶಾಲಾ ಶಿಕ್ಷಕ ವೃಂದ ,ಎಸ್.ಡಿ.ಎಮ್.ಸಿ.ಸದಸ್ಯರು, ಹಾಗೂ ಹಾನುಬಾಳು ನಾಗರೀಕರು ಅಭಿನಂದನೆ ಸಲ್ಲಿಸಿದ್ದಾರೆ.