ಆಲೂರು : ನಗರದ ಶಾಂಭವಿ ಯೋಗೇಶ್ ಕಲ್ಯಾಣ ಮಂಟಪದಲ್ಲಿ ನೆಡೆದ ಲಯನ್ಸ್ ಇಂಟರ್ ನ್ಯಾಷನಲ್ ಪಾದಾಧಿಕಾರಿಗಳ ಪದಗ್ರಹಣ ಕಾರ್ಯಕ್ರಮ ನಿನ್ನೆ ರಾತ್ರಿ ನೆಡೆಯಿತ್ತು.
ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಶಾಸಕರಾದ ಸಿಮೆಂಟ್ ಮಂಜು ಅವರು ಸಮಾಜದ ಕೆಡೆಯ ವ್ಯಕ್ತಿಗೂ ನ್ಯಾಯ ದೊರೆಯಬೇಕು ಕ್ಷೇತ್ರದ ಅಭಿವೃದ್ಧಿಗೆ ನನ್ನ ಸಹಕಾರ ಸಂಪೂರ್ಣವಾಗಿ ಇದೆ ಎಂದರು. ಈ ಸಂದರ್ಭದಲ್ಲಿ ಸಕಲೇಶಪುರದ ಹಿಂದೂ ರುದ್ರಭೂಮಿಯನ್ನು ಸಂಜೀತ್ ಶೆಟ್ಟಿಯವರು ಅಭಿವೃದ್ಧಿ ಪಡಿಸಿದ್ದಾರೆ ಎಂದು ಅವರ ಸೇವೆಯನ್ನು ಶ್ಲಾಘಿಸಿದರು.
ಈ ಕಾರ್ಯ ಕ್ರಮದಲ್ಲಿ ಲಯನ್ಸ್ ಅಧ್ಯಕ್ಷರಾದ ಪ್ರವೀಣ್ ಕಾರ್ಯದರ್ಶಿ ಆನಂದ ಇನ್ನಿತರ ಮುಖಂಡರು ಇದ್ದರು.