.ಸಕಲೇಶಪುರ : ಮಲೆನಾಡು ಭಾಗದಲ್ಲಿ ವ್ಯಾಪಕವಾಗಿ ಮಳೆ ಯಾಗುತ್ತಿರುವ ಹಿನ್ನೆಲೆಯಲ್ಲಿ ಮಂಗಳವಾರವೂ ಅಂದರೆ (ಜುಲೈ 25 ) ರಂದು ತಾಲೂಕಿನ ಎಲ್ಲಾ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.ಕಳೆದ ಮೂರ್ನಾಲ್ಕು ದಿನಗಳಿಂದ ಈ ಭಾಗಗಳಲ್ಲಿ ನಿರಂತರವಾಗಿ ಮಳೆಯಾಗುತ್ತಿದೆ. ಆದ್ದರಿಂದ ಮಕ್ಕಳ ಸುರಕ್ಷತೆ ದೃಷ್ಟಿಯಿಂದ ಕ್ಷೇತ್ರ ಶಿಕ್ಷಣಾಧಿಕಾರಿ ಹಾಗೂ ತಹಸೀಲ್ದಾರ್ ರವರ ವರದಿ ಮೇರೆಗೆ ಎಲ್ಲ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿರುತ್ತದೆ ಎಂದು ತಿಳಿಸಿದ್ದಾರೆ.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *