ಸಕಲೇಶಪುರ : ತಾಲೂಕಿನ ಬೆಳಗೋಡು ಹೋಬಳಿ ಬಾಳ್ಳುಪೇಟೆಯ ಅಂಬೇಡ್ಕರ್ ನಗರದ ನಿವಾಸಿಯಾದ ಶಿವಣ್ಣ ಎಂಬುವವರ ಮನೆ ನಿರಂತರ ಮಳೆಯಿಂದಾಗಿ ಸಂಪೂರ್ಣವಾಗಿ ಕುಸಿದು ಬಿದ್ದಿದ್ದು ಸಂಬಂದ ಪಟ್ಟ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕೂಡಲೇ ಮನೆಯನ್ನು ವೀಕ್ಷಣೆ ಮಾಡಿ ಪರಿಹಾರ ನೀಡಬೇಕು ಎಂದು ಶಿವಣ್ಣ ಕೇಳಿಕೊಂಡಿದ್ದಾರೆ.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ