ತಾಲೂಕಿನ ಕಲ್ಗಣೆ ಗ್ರಾಮದ ಕುಮಾರ್ ( 30 ) ಕೆಲವು ದಿನಗಳಿಂದ ಲಿವರ್ ಜಾಂಡಿಸ್ ಕಾಯಿಲೆಯಿಂದ ಬಳಲುತ್ತಿದ್ದರು ಹೆಚ್ಚಿನ ಚಿಕಿತ್ಸೆಗೆ ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು ಚಿಕಿತ್ಸೆ ಫಲಕಾರಿಯಾಗದೆ ನಿನ್ನೆ ಸಂಜೆ ನಿಧನಹೊಂದಿದ್ದಾರೆ , ಮೃತರ ಆತ್ಮಕ್ಕೆ ತಾಲೂಕು ದಲಿತ ಸಂಘಟನೆಗಳ ಒಕ್ಕೂಟ ಹಾಗೂ ಕಲ್ಗಣೆ ಗ್ರಾಮಾಸ್ಥರು ಸಂತಾಪ ಸೂಚಿಸಿದ್ದಾರೆ.

By tv46malenadu

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *