ಆಲೂರು : ಪಾಳ್ಯ ಹೋಬಳಿ ಮಡಬಲು ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತರಾದ ರಾಜೇಶ್ವರಿ ನಂದೀಶ್ ಉಪಾಧ್ಯಕ್ಷರಾಗಿ ವೇದರಾಜ್ ಆಯ್ಕೆಯಾದರು .

ಅವರನ್ನು ಸಕಲೇಶಪುರ ಆಲೂರು ಕಟ್ಟಾಯ ವಿಧಾನ ಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ರವರು ಮಡಬಲು ಗ್ರಾಮ ಪಂಚಾಯತಿ ಸಭಾಂಗಣದಲ್ಲಿ ಅಭಿನಂದಿಸಿದರು.

ಇದೇ ಸಂದರ್ಭದಲ್ಲಿ ಶಾಸಕರಾದ ಸಿಮೆಂಟ್ ಮಂಜುರವರಿಗೆ ಸನ್ಮಾನಿಸಲಾಯಿತು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *