
ಆಲೂರು : ಬೈರಾಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ಉಪಾಧ್ಯಕ ಚುನಾವಣೆಯಲ್ಲಿ ಬಿಜೆಪಿಯ ಅಭ್ಯರ್ಥಿಗಯಾದ ಹೇಮ ಮಂಜುನಾಥ್ ಅಧ್ಯಕ್ಷರಾಗಿ ಉಪಾಧ್ಯಕ್ಷರಾಗಿ ಸವಿತ ರಂಗಸ್ವಾಮಿ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.ಇವರಿಗೆ ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಸಿಮೆಂಟ್ ಮಂಜು ಅವರಿಗೆ ಅಭಿನಂದನೆ ಸಲ್ಲಿಸಿದರು.

