
ಬೇಲೂರು : ಬೇಲೂರು ತಾಲ್ಲೂಕಿನ ಅರೇಹಳ್ಳಿ ಹೋಬಳಿಯ ಅನುಘಟ್ಟ ಗ್ರಾಮ ಪಂಚಾಯತ್ ಎರಡನೇ ಅವಧಿಯ ಚುನಾವಣೆಯಲ್ಲಿ ಅಧ್ಯಕ್ಷ ರಾಗಿ ಬಿ. ಎಸ್ ಪಿ ಪಕ್ಷದ ಬೆಂಬಲಿತ ಅಭ್ಯರ್ಥಿ ಕುಸುಮ ನಿಂಗರಾಜ್ ಅವಿರೋಧ ಆಯ್ಕೆ ಉಪಾಧ್ಯಕ್ಷರಾಗಿ ಜಯಮ್ಮ ಆಯ್ಕೆ. ಚುನಾವಣೆ ಅಧಿಕಾರಿ ಮೋಹನ್ ಕುಮಾರ್ ಚುನಾವಣಾ ಪ್ರಕ್ರಿಯೆ ನೆಡೆಸಿ ಕೊಟ್ಟರು ಸಂದರ್ಭದಲ್ಲಿ ಮಲ್ಲಿಕಾರ್ಜುನ ಸುಳಗಳಲೆ, ಸೋಮಯ್ಯ, ಕುಮಾರ, ಪ್ರಕಾಶ್ , ಬಸವರಾಜ್ , ಮಾಲಾಶ್ರೀ ಸೋಮಯ್ಯ ಹಾಗೂ ಗ್ರಾಮ ಪಂಚಾಯತ್ ಸದಸ್ಯರು ಹಾಜರಿದ್ದರು.



