ಸಕಲೇಶಪುರ ತಾಲ್ಲೂಕಿನ ಬಾಗೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಇಂದು ವಿವಿಧ ಕಾಮಗಾರಿಗಳಿಗೆ ಚಾಲನೆ.

ಬಾಗೆಯಲ್ಲಿ ಈ ದಿನ ಡಿಜಿಟಲ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಕಟ್ಟಡ ಹಾಗೂ ಗುಲಗಳಲೆ ದರ್ಬಾರ್ ಪೇಟೆಯ ಅಂಗನವಾಡಿ ಕೇಂದ್ರ ಉದ್ಘಾಟನೆ ಮಾಡಿದ ಶಾಸಕ ಸಿಮೆಂಟ್ ಮಂಜುರವರು

ಈ ಸಂದರ್ಭದಲ್ಲಿ ಮಾಜಿ ಶಾಸಕ ಎಚ್. ಎಂ ವಿಶ್ವನಾಥ್, ಬಾಗೆ ಗ್ರಾಮ ಪಂಚಾಯತ್ ಅಧ್ಯಕ್ಷ ಜಯಶಂಕರ್, ತಾಲೂಕು ಪಂಚಾಯತ್ ಇ ಓ ರಾಮಕೃಷ್ಣ, ತಾಪಂ ಸಹಾಯಕ ನಿರ್ದೇಶಕರಾದ ಆದಿತ್ಯ, ಹರೀಶ್, ಎಪಿಎಂಸಿ ಮಾಜಿ ಅಧ್ಯಕ್ಷ ಕವನ್ ಗೌಡ,ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಸವಿತಾ, ಬಾಗೆ ಗ್ರಾಮ ಪಂಚಾಯತ್ ಪಿ ಡಿ ಓ ಚಿನ್ನಸ್ವಾಮಿ, ಜಿಲ್ಲಾ ಪಂಚಾಯತಿ ಮಾಜಿ ಉಪಾಧ್ಯಕ್ಷೆ ಸುಲೋಚನಾ ರಾಮಕೃಷ್ಣ, ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷರಾದ ರಾಮಕೃಷ್ಣ, ರಾಕೇಶ್ ಮುಖಂಡರಾದ ದೊಡ್ಡದಿಣ್ಣೆ ಜಯ ಪ್ರಕಾಶ್, ರಾಜ್ ಕುಮಾರ್ ಸೇರಿದಂತೆ ಗ್ರಾಮ ಪಂಚಾಯತ್ ಸದಸ್ಯರು ಉಪಸ್ಥಿತರಿದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *