
ಸಕಲೇಶಪುರ ತಾಲ್ಲೂಕಿನ ಯಸಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಗಿ ಜಿ ಆರ್ ಲೋಕೇಶ್ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಈ ದಿನ ನಡೆದ ಚುನಾವಣೆ ಯಲ್ಲಿ ಶ್ರೀ ಜಿ ಆರ್ ಲೋಕೇಶ್ (ಗೌಡ್ರು ಬೈಲು ಲೋಕೇಶ್ ) ರವರು ಕಳೆದ ಐದು ವರ್ಷಗಳಿಂದ ನಿರ್ದೇಶಕರಾಗಿ ಕೆಲಸ ಮಾಡಿ ಇಂದು ಯಸಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘ ಅಧ್ಯಕ್ಷರಾಗಿಅವಿರೋಧವಾಗಿ ಆಯ್ಕೆಯಾದರು.


