ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಲೆನಾಡ ರಕ್ಷಣಾ ಸೇನೆಯ ರಾಜ್ಯಾಧ್ಯಕ್ಷ ಸಾಗರ್ ಜಾನೇ ಕೆರೆಮಲೆನಾಡು ಹಾಗೂ ಕರಾವಳಿ ಭಾಗದಲ್ಲಿ ಹೆಚ್ಚುತ್ತಿರುವ ಮಳೆ ನೀರಿನ ಝರಿಯಿಂದಾಗಿ ಅಪಾಯಗಳು ಹೆಚ್ಚುತ್ತಿವೆ.

ಈ ನಿಟ್ಟಿನಲ್ಲಿ ಅರಣ್ಯ , ಜೀವಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ತೆಗೆದುಕೊಂಡಿರುವ ನಿರ್ಧಾರ ನಿಜಕ್ಕೂ ಮಹತ್ವದ್ದು ಎಂದು ಅವರು ತಿಳಿಸಿದ್ದಾರೆ.

ಜಲ ಧಾರೆಗೆ ಪ್ರವಾಸಿಗರು ಆಕರ್ಷಣೆ ಆಗುವುದರಿಂದ ಜೀವಹಾನಿ ಹೆಚ್ಚುತ್ತಿದೆ. ಅವರ ಜೀವ ರಕ್ಷಣೆ ಮಾಡಬೇಕಾದುದು ಎಲ್ಲರ ಕರ್ತವ್ಯ. ಈ ಕರ್ತವ್ಯವನ್ನು ರಾಜ್ಯ ಸರಕಾರ ಸಮರ್ಥವಾಗಿ ನಿಭಾಯಿಸಲು ಹೊರಟಿರುವುದು ನಿಜಕ್ಕೂ ಅರ್ಥ ಪೂರ್ಣ ವಿಚಾರ ಎಂದು ಅವರು ಹೇಳಿದ್ದಾರೆ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *