ಸಕಲೇಶಪುರ :ಇಂದು ಸಕಲೇಶಪುರದ ತಹಶೀಲ್ದಾರ್ ಕಚೇರಿಗೆ ದಿಡೀರ್ ಭೇಟಿ ಕೊಟ್ಟ ಶಾಸಕರಾದ ಸಿಮೆಂಟ್ ಮಂಜು.

ಸಾರ್ವಜನಿಕರಿಂದ ಪಡಿತರ ಚೀಟಿಯ ಸಮಸ್ಯೆಗಳನ್ನು ಆಲಿಸಿ ಸ್ಥಳದ್ದಲ್ಲೇ ಅಧಿಕಾರಿಗಳಿಗೆ ಸಮಸ್ಯೆ ಪರಿಹರಿಸುವಂತೆ ಸೂಚನೆ ನೀಡಿ ಸಾರ್ವಜನಿಕರಿಗೆ ತೊಂದರೆ ಆಗದಂತೆ ಸಹಾಯ ವಾಣಿ ಆರಂಭಿಸಿ ಎಂದು ಆಧಿಕಾರಿಗಳಿಗೆ ಸೂಚನೆ ನೀಡಿದ ಶಾಸಕರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *