ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ ನಾಲ್ಕನೇ ಪಟ್ಟಿ ಬಿಡುಗಡೆ ಮಾಡಿದೆ . ಕಾಂಗ್ರೆಸ್ 4 ನೇ ಪಟ್ಟಿಯಲ್ಲಿ 7 ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. 1) ಲಿಂಗಸುಗೂರು ಕ್ಷೇತ್ರ : ದುರ್ಗಪ್ಪ ಎಸ್ ಹೊಲಗೇರಿ, 2) ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರ : ಜಗದೀಶ್ ಶೆಟ್ಟರ್, 3) ಹುಬ್ಬಳ್ಳಿ ಧಾರವಾಡ ಪಶ್ಚಿಮ ಕ್ಷೇತ್ರ : ದೀಪಕ್ ಚಿಂಚೋರೆ, 4) ಶಿಗ್ಗಾಂವಿ ಕ್ಷೇತ್ರ-ಮೊಹಮದ್ ಯೂಸುಫ್ ಸವಣೂರು,5) ಹರಿಹರ ಕ್ಷೇತ್ರ -ನಂದಗಾವಿ ಶ್ರೀನಿವಾಸ,6) ಚಿಕ್ಕಮಗಳೂರು ಕ್ಷೇತ್ರ-ಹೆಚ್ ಡಿ ತಮ್ಮಯ್ಯ,7) ಶ್ರವಣಬೆಳಗೊಳ- ಎಂ.ಎ ಗೋಪಾಲಸ್ವಾಮಿ

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *