ಸಕಲೇಶಪುರ : ತಾಲ್ಲೂಕಿನ ಬಿರಡಹಳ್ಳಿ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಎಸ್ ಡಿ ಸತೀಶ್ ಹಾಗೂ ಉಪಾಧ್ಯಕ್ಷರಾಗಿ ಶ್ರೀಮತಿ ಮದುಮಣಿ ಅವರನ್ನು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

11 ಜನ ಸದಸ್ಯ ಬಲ ಹೊಂದಿದ ಬಿರಡಹಳ್ಳಿ ಗ್ರಾಮ ಪಂಚಾಯಿತಿನ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ ಎಂದು ಚುಣಾವಣೆ ಅಧಿಕಾರಿ ಗ್ರಾಮ ಪಂಚಾಯಿತಿಯ ಸಹಾಯಕ ನಿರ್ದೇಶಕ ಆದಿ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಮಾಜಿ ಶಾಸಕ ಎಚ್ ಕೆ ಕುಮಾರಸ್ವಾಮಿ. ಜಿಲ್ಲಾ ಪಂಚಾಯಿತಿ ಮಾಜಿ ಉಪಾಧ್ಯಕ್ಷ ಸುಪ್ರದೀಪ್ತ್ ಯಜಮಾನ್ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಗಿರೀಶ್, ರಾಜಶೇಖರ್ ಗ್ರಾ.ಪಂ. ಸದ್ಯಸರು, ಸಿಬ್ಬಂದಿ ಸೇರಿದಂತೆ ಇನ್ನಿತರರು ಉಪಸ್ಥಿತಿ ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *