ಸಕಲೇಶಪುರ : ಅರಣ್ಯ ಇಲಾಖೆಯಲ್ಲಿ ಅರಣ್ಯ ವೀಕ್ಷಕನಾಗಿ ಕೆಲಸ ನಿರ್ವಹಿಸುತ್ತಿದ್ದ ಸುರೇಶ್ (50) ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಹಾನುಬಾಳು ವೃತ್ತ ವ್ಯಾಪ್ತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸುರೇಶ್ ತಾಲೂಕು ಅರಣ್ಯ ಇಲಾಖೆ ಕಚೇರಿ ಸಮೀಪವೇ ಮನೆ ಮಾಡಿಕೊಂಡಿದ್ದ ಕೌಟುಂಬಿಕ ಕಲಹದಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಶಂಕಿಸಲಾಗಿದೆ.