ಆಲೂರು : ತಾಲ್ಲೂಕಿನ ಹಂಚೂರು ಗ್ರಾಮಕ್ಕೆ ಭೇಟಿ ನೀಡಿದ ಶಾಸಕರಾದ ಸಿಮೆಂಟ್ ಮಂಜು ರವರು ಗ್ರಾಮಕ್ಕೆ ಭೇಟಿ ನೀಡಿ ಗ್ರಾಮದ ಕಾರ್ಯಕ್ರಮದಲ್ಲಿ ಭಾಗವಹಿಸಿ ಗ್ರಾಮದ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಡುವ ಬಗ್ಗೆ ಭರವಸೆ ನೀಡಿದ್ದರು .ಕಾರ್ಯ ಕ್ರಮ ಅಧ್ಯಕ್ಷರಾದ ಕೇಶವ್ ಮೂರ್ತಿ ಇನ್ನಿತರ ಮುಖಂಡರು ಇದ್ದರು.

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ