ಸಕಲೇಶಪುರ ಕಟ್ಟಾಯ ವಿಧಾನಸಭಾ ಕ್ಷೇತ್ರದ ಪ್ರಜಾಕೀಯ ಪಕ್ಷದ ಅಧಿಕೃತ ಅಭ್ಯರ್ಥಿಯಾಗಿ ಕೆ. ಎ ಪ್ರತಾಪ್ ಇಂದು ತಮ್ಮ ಉಮೇದುವಾರಿಕೆಯನ್ನು ಚುನಾವಣಾ ಅಧಿಕಾರಿ ಅನ್ಮೋಲ್ ಜೈನ್ ಅವರಿಗೆ ಸಲ್ಲಿಸಿದರು. ಈ ಸಂದರ್ಭದಲ್ಲಿ ರಾಘವೇಂದ್ರ ಜೆ. ಸಿ, ಸೊಮ್ಮಣ್ಣ, ರಾಜಣ್ಣ ಸಚಿನ್ ಇದ್ದರು.

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *