
ಹಾಸನ : ರೋಟರಿ ಕ್ಲಬ್ ಆಫ್ ಹಾಸನ್ ರಾಯಲ್, ಮತ್ತು ಟೈಮ್ಸ್ ಸಮೂಹ ಸಂಸ್ಥೆಗಳ ವತಿಯಿಂದ “ಹಸಿರ ಸಿರಿ ಸಸ್ಯೋತ್ಸವ” ಕಾರ್ಯಕ್ರಮದಡಿಯಲ್ಲಿ ಇಂದು ಶಾಲಾ ಮಕ್ಕಳಿಗೆ ಸುಮಾರು 10000 ಗಿಡಗಳನ್ನು ವಿತರಣೆ ಮಾಡುವ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅದರಂತೆ ಶಾಲಾ ಮಕ್ಕಳಿಗೆ ಮತ್ತು ಪೋಷಕರುಗಳಿಗೆ ಸುಮಾರು 10000 ಹಣ್ಣಿನ ಗಿಡಗಳನ್ನು ವಿತರಣೆ ಮಾಡಲಾಯಿತು.
ಇಂತಿ,ಅದ್ಯಕ್ಷರು/ಕಾರ್ಯದರ್ಶಿಗಳು, ಪದಾಧಿಕಾರಿಗಳು ಹಾಗೂ ಕಾರ್ಯಕಾರಿಣಿ ಮಂಡಳಿ ಸದಸ್ಯರುಗಳುರೋಟರಿ ಕ್ಲಬ್ ಆಫ್ ಹಾಸನ ರಾಯಲ್ ಹಾಸನ.





