ಸಕಲೇಶಪುರ : ತಾಲ್ಲೂಕಿನ ಹೆತ್ತೂರು ಹೋಬಳಿಯ ಐಗೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಡ್ಡ ಕಲ್ಲೂರು ಗ್ರಾಮದಲ್ಲಿ ನಿರ್ಮಿಸಿರುವ ಸಮುದಾಯದ ಭವನ ಕಳಪೆ ಕಾಮಗಾರಿಯಿಂದಾಗಿ ಮೇಲ್ಚಾವಣಿ ಗಾಳಿಗೆ ಹಾರಿ ಹೋಗಿದ್ದು ಸ್ಥಳ ಪರಿಶೀಲನೆಯಲ್ಲಿ ಕಳಪೆ ಕಾಮಗಾರಿ ಎಂದು ತಿಳಿದು ಬಂದ ಹಿನ್ನಲೆಯಲ್ಲಿ ಅಧಿಕಾರಿಗಾಳಿಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ಶಾಸಕರಾದ ಸಿಮೆಂಟ್ ಹೇಳಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಇನ್ನಿತರ ಮುಖಂಡರು ಇದ್ದರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *