
ಸಕಲೇಶಪುರ : ತಾಲ್ಲೂಕಿನ ಹಾನುಬಾಳು ಗ್ರಾಮ ಪಂಚಾಯತಿ ಅಧ್ಯಕ್ಷರಾಗಿ ಬಿಜೆಪಿ ಬೆಂಬಲಿತ ಸಂತೋಷ್ ಆಯ್ಕೆ .ಇವರನ್ನು ಶಾಸಕರಾದ ಸಿಮೆಂಟ್ ಮಂಜು ಅಭಿನಂದನೆ ಸಲ್ಲಿಸಿದರು.
ಇದೇ ಸಂದರ್ಭದಲ್ಲಿ ಶಾಸಕ ಸಿಮೆಂಟ್ ಮಂಜುರವರಿಗೆ ಸನ್ಮಾನಿಸಲಾಯಿತು.ಈ ಸಂದರ್ಭದಲ್ಲಿ ರಾಜ್ ಕುಮಾರ್, ಸುನೀಲ್, ಸೋಮಶೇಖರ್ ,ಪುನೀತ್ , ಇತರ ಮುಖಂಡರು ಇದ್ದರು.


