ಸಕಲೇಶಪುರ ಆಲೂರು ಕಟ್ಟಾಯ ವಿಧಾನಸಭಾ ಕ್ಷೇತ್ರದ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಯಾಗಿ ಶ್ರೀ ಮತಿ ಶಿವಮ್ಮ ಅವರು ಇಂದು ಚುನಾವಣಾಧಿಕಾರಿ ಅನ್ಮೋಲ್ ಜೈನ್ ಅವರಿಗೆ ತಮ್ಮ ನಾಮಪತ್ರ ಸಲ್ಲಿಸಿದರು.ಈ ಸಂದರ್ಭದಲ್ಲಿ ಪಕ್ಷದ ಅದ್ಯಕ್ಷ ಕೆಸಗಾನಹಳ್ಳಿ ತಮ್ಮಯ್ಯ ,BSP ಜಿಲ್ಲಾ ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಕೀರ್ತಿ, ತ್ಯಾಗರಾಜು ಇತರರು ಇದ್ದರು.