ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ 2023ನೇ ಸೆಪ್ಟೆಂಬರ್ ತಿಂಗಳಲ್ಲಿ ಪೂರಕ ಪರೀಕ್ಷೆಯನ್ನು ಎರಡನೇ ಬಾರಿಗೆ ಬರೆಯಲು ಇಲಾಖೆ ಅವಕಾಶ ಮಾಡಿರುತ್ತದೆ.

ಈ ಪರೀಕ್ಷೆಗೆ ದಾಖಲಾಗಲು 10/08/2023ರಂದು ಕೊನೆಯ ದಿನವಾಗಿರುತ್ತದೆ. ಹೆಚ್ಚಿನ ಮಾಹಿತಿಗಾಗಿ ಕಾಲೇಜಿನ ಕಛೇರಿಯನ್ನು ಸಂಪರ್ಕಿಸಬಹುದು. ಈ ಅವಕಾಶವನ್ನು ಸದುಪಯೋಗ ಪಡಿಸಿ ಕೊಳ್ಳುವಂತೆ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸರ್ಕಾರಿ ಪದವಿ ಪೂರ್ವ ಕಾಲೇಜು, ಹೆತ್ತೂರು

By tv46 Kannada digital

ನೇರ, ನಿಷ್ಪಕ್ಷಪಾತ, ನಿಖರವಾದ ಸುದ್ದಿಗಳಿಗೆ ನಮ್ಮೊಂದಿಗೆ ಕೈಜೋಡಿಸಿ

Leave a Reply

Your email address will not be published. Required fields are marked *